Luke · chapter 23 · verse 28
Luke 23:28 in Kannada
ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.
Aadare yesu avara kadege tirugi kondu--yeroosalemina kumaarteyare, nana gaagi alabediri; aadare nimagaagiyoo nimma makkaligaagiyoo aliri.
Luke 23:28 in English
- King James Version (KJV)
- But Jesus turning unto them said, Daughters of Jerusalem, weep not for me, but weep for yourselves, and for your children.
- World English Bible (WEB)
- But Jesus, turning to them, said, “Daughters of Jerusalem, don’t weep for me, but weep for yourselves and for your children.
- American Standard Version (ASV)
- But Jesus turning unto them said, Daughters of Jerusalem, weep not for me, but weep for yourselves, and for your children.
- Bible in Basic English (BBE)
- But Jesus, turning to them, said, Daughters of Jerusalem, let not your weeping be for me, but for yourselves and for your children.
- Darby Translation (DBY)
- And Jesus turning round to them said, Daughters of Jerusalem, do not weep over me, but weep over yourselves and over your children;
- Webster's Bible (WBS)
- But Jesus turning to them, said, Daughters of Jerusalem, weep not for me, but weep for yourselves, and for your children.
- Young's Literal Translation (YLT)
- and Jesus having turned unto them, said, 'Daughters of Jerusalem, weep not for me, but for yourselves weep ye, and for your children;
Read in context
- 26ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
- 27ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.
- 28ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.
- 29ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
- 30ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
Cross references
- Song of Solomon 8:4 ಪರಮಗೀತೆ 8:4ಓ ಯೆರೂಸಲೇಮಿನ ಕುಮಾರ್ತೆಯರೇ, ನಿಮಗೆ ಆಜ್ಞಾಪಿಸುತ್ತೇನೆ--ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸದೆಯೂ ನನ್ನ ಪ್ರೀತಿಯನ್ನು ಎಚ್ಚರಿ ಸದೆಯೂ ಇರ್ರಿ.
- Song of Solomon 2:7 ಪರಮಗೀತೆ 2:7ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
- Song of Solomon 5:16 ಪರಮಗೀತೆ 5:16ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
- Song of Solomon 3:10 ಪರಮಗೀತೆ 3:10ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಕೆಳಗಿನ ಭಾಗವನ್ನು ಬಂಗಾರದಿಂದಲೂ ಹೊದಿಕೆ ಯನ್ನು ಧೂಮ್ರ ವರ್ಣದ ವಸ್ತ್ರದಿಂದಲೂ ಮಾಡಿ ಸಿದನು. ಯೆರೂಸಲೇಮಿನ ಕುಮಾರ್ತೆಯರ ನಿಮಿತ್ತ ಅದರ ಮಧ್ಯದಲ್ಲಿದ್ದದ್ದು ಪ್ರೀತಿಯಿಂದ ಹಾಸಲ್ಪಟ್ಟಿತು.ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
- Song of Solomon 1:5 ಪರಮಗೀತೆ 1:5ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
- Song of Solomon 5:8 ಪರಮಗೀತೆ 5:8ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
- Song of Solomon 3:5 ಪರಮಗೀತೆ 3:5ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.