Luke · chapter 23 · verse 3
Luke 23:3 in Kannada
ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
Aaga pilaatanu aatanige--neenu yehoodyara arasano endu kelidanu. Adakke aatanu pratyuttaravaagi avanige--neene heluttee andanu.
Luke 23:3 in English
- King James Version (KJV)
- And Pilate asked him, saying, Art thou the King of the Jews? And he answered him and said, Thou sayest [it].
- World English Bible (WEB)
- Pilate asked him, “Are you the King of the Jews?” He answered him, “So you say.”
- American Standard Version (ASV)
- And Pilate asked him, saying, Art thou the King of the Jews? And he answered him and said, Thou sayest.
- Bible in Basic English (BBE)
- And Pilate said to him, Are you the King of the Jews? And he said in answer, You say so.
- Darby Translation (DBY)
- And Pilate demanded of him saying, Art thou the king of the Jews? And he answering him said, Thou sayest.
- Webster's Bible (WBS)
- And Pilate asked him, saying, Art thou the King of the Jews? And he answered him and said, Thou sayest [it] .
- Young's Literal Translation (YLT)
- And Pilate questioned him, saying, 'Thou art the king of the Jews?' and he answering him, said, 'Thou dost say [it].'
Read in context
- 1ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
- 2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- 3ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
- 4ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
- 5ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
Cross references
- 1 Timothy 6:13 1 ತಿಮೊಥೆಯನಿಗೆ 6:13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- John 1:49 ಯೋಹಾನನು 1:49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- Luke 1:32–33 ಲೂಕನು 1:32–33ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Mark 15:2 ಮಾರ್ಕನು 15:2ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು.
- Luke 22:70 ಲೂಕನು 22:70ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
- Mark 15:18 ಮಾರ್ಕನು 15:18ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು.
- Matthew 27:11 ಮತ್ತಾಯನು 27:11ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
- Luke 19:38–40 ಲೂಕನು 19:38–40ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು. ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು. ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- John 19:3 ಯೋಹಾನನು 19:3ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
- Luke 23:38 ಲೂಕನು 23:38ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್ ಲ್ಯಾಟಿನ್ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
- Mark 15:32 ಮಾರ್ಕನು 15:32ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
- John 19:19–21 ಯೋಹಾನನು 19:19–21ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ. ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು. ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು.
Original words (Greek)
- And · G1161δέ dé
- Pilate · G4091Πιλᾶτος Pilâtos
- asked · G1905ἐπερωτάω eperōtáō
- him · G846αὐτός autós
- saying · G3004λέγω légō
- Art · G1488εἶ eî
- thou · G4771σύ sý
- King · G935βασιλεύς basileús
- Jews · G2453Ἰουδαῖος Ioudaîos
- And · G1161δέ dé
- answered · G611ἀποκρίνομαι apokrínomai
- him · G846αὐτός autós
- said · G5346φημί phēmí