Skip to content
ThuthiThuthiThuthi
Luke · chapter 23 · verse 32

Luke 23:32 in Kannada

ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.

Idallade dushkarmigalaada bere ibbarannu aatanondige kolluvadakkaagi tegedukondu hodaru.

Luke 23:32 in English

King James Version (KJV)
And there were also two other, malefactors, led with him to be put to death.
World English Bible (WEB)
There were also others, two criminals, led with him to be put to death.
American Standard Version (ASV)
And there were also two others, malefactors, led with him to be put to death.
Bible in Basic English (BBE)
And two others, evil-doers, were taken with him to be put to death.
Darby Translation (DBY)
Now two others also, malefactors, were led with him to be put to death.
Webster's Bible (WBS)
And two others, [who were] malefactors, were led with him to be put to death.
Young's Literal Translation (YLT)
And there were also others — two evil-doers — with him, to be put to death;

Read in context

  1. 30ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
  2. 31ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
  3. 32ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.
  4. 33ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
  5. 34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
Read all of Luke 23

Cross references

Original words (Greek)

Luke 23:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.