Luke · chapter 23 · verse 33
Luke 23:33 in Kannada
ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
Avaru kalvaari endu kareyalpaduva sthalakke bandaaga alli aatanannu mattu aa dushkarmigalalli obbanannu balagadeyalli mattobbanannu edagade yalli shilubege haakidaru.
Luke 23:33 in English
- King James Version (KJV)
- And when they were come to the place, which is called Calvary, there they crucified him, and the malefactors, one on the right hand, and the other on the left.
- World English Bible (WEB)
- When they came to the place that is called “The Skull”, they crucified him there with the criminals, one on the right and the other on the left.
- American Standard Version (ASV)
- And when they came unto the place which is called The skull, there they crucified him, and the malefactors, one on the right hand and the other on the left.
- Bible in Basic English (BBE)
- And when they came to the place which is named Golgotha, they put him on the cross, and the evil-doers, one on the right side, and the other on the left.
- Darby Translation (DBY)
- And when they came to the place which is called Skull, there they crucified him, and the malefactors, one on the right hand, the other on the left.
- Webster's Bible (WBS)
- And when they had come to the place which is called Calvary, there they crucified him, and the malefactors; one on the right hand, and the other on the left.
- Young's Literal Translation (YLT)
- and when they came to the place that is called Skull, there they crucified him and the evil-doers, one on the right hand and one on the left.
Read in context
- 31ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
- 32ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.
- 33ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
- 34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
- 35ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
Cross references
- Mark 15:22–23 ಮಾರ್ಕನು 15:22–23ಕಪಾಲ ಸ್ಥಳ ಎಂದರ್ಥವುಳ್ಳ ಗೊಲ್ಗೊಥಾ ಎಂಬ ಸ್ಥಳಕ್ಕೆ ಅವರು ಆತನನ್ನು ತೆಗೆದು ಕೊಂಡು ಬಂದರು. ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ.
- John 19:17–18 ಯೋಹಾನನು 19:17–18ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ. ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- John 18:32 ಯೋಹಾನನು 18:32ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು.
- Deuteronomy 21:23 ಧರ್ಮೋಪದೇಶಕಾಂಡ 21:23ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Matthew 27:33–34 ಮತ್ತಾಯನು 27:33–34ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು. ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Luke 24:7 ಲೂಕನು 24:7ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
- Matthew 26:2 ಮತ್ತಾಯನು 26:2ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
- John 12:33–34 ಯೋಹಾನನು 12:33–34ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು. ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
- John 3:14 ಯೋಹಾನನು 3:14ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
Original words (Greek)
- And · G2532καί kaí
- when · G3753ὅτε hóte
- come · G565ἀπέρχομαι apérchomai
- to · G1909ἐπί epí
- place · G5117τόπος tópos
- which · G3588ὁ ho
- called · G2564καλέω kaléō
- Calvary · G2898κρανίον kraníon
- there · G1563ἐκεῖ ekeî
- crucified · G4717σταυρόω stauróō
- him · G846αὐτός autós
- and · G2532καί kaí
- malefactors · G2557κακοῦργος kakoûrgos
- one · G3739ὅς hós
- on · G1537ἐκ ek
- hand · G1188δεξιός dexiós
- and · G1161δέ dé
- other · G3739ὅς hós
- on · G1537ἐκ ek
- left · G710ἀριστερός aristerós