Skip to content
ThuthiThuthiThuthi
Luke · chapter 23 · verse 36

Luke 23:36 in Kannada

ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು

Saini karu saha aatana balige bandu aatanige haasya maadi hulirasavannu kottu

Luke 23:36 in English

King James Version (KJV)
And the soldiers also mocked him, coming to him, and offering him vinegar,
World English Bible (WEB)
The soldiers also mocked him, coming to him and offering him vinegar,
American Standard Version (ASV)
And the soldiers also mocked him, coming to him, offering him vinegar,
Bible in Basic English (BBE)
And the men of the army made sport of him, coming to him and giving him bitter wine,
Darby Translation (DBY)
And the soldiers also made game of him, coming up offering him vinegar,
Webster's Bible (WBS)
And the soldiers also mocked him, coming to him, and offering him vinegar,
Young's Literal Translation (YLT)
And mocking him also were the soldiers, coming near and offering vinegar to him,

Read in context

  1. 34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
  2. 35ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
  3. 36ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
  4. 37ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು.
  5. 38ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್‌ ಲ್ಯಾಟಿನ್‌ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
Read all of Luke 23

Cross references

Original words (Greek)

Luke 23:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.