Luke · chapter 23 · verse 37
Luke 23:37 in Kannada
ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು.
Aatanige--neenu yehoodyara arasanaagiddare ninnannu neene rakshisiko andaru.
Luke 23:37 in English
- King James Version (KJV)
- And saying, If thou be the king of the Jews, save thyself.
- World English Bible (WEB)
- and saying, “If you are the King of the Jews, save yourself!”
- American Standard Version (ASV)
- and saying, If thou art the King of the Jews, save thyself.
- Bible in Basic English (BBE)
- And saying, If you are the King of the Jews, get yourself free.
- Darby Translation (DBY)
- and saying, If thou be the king of the Jews, save thyself.
- Webster's Bible (WBS)
- And saying, If thou art the King of the Jews, save thyself.
- Young's Literal Translation (YLT)
- and saying, 'If thou be the king of the Jews, save thyself.'
Read in context
- 35ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
- 36ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
- 37ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು.
- 38ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್ ಲ್ಯಾಟಿನ್ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
- 39ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.