Luke · chapter 23 · verse 38
Luke 23:38 in Kannada
ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್ ಲ್ಯಾಟಿನ್ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
Idallade aatana melgadeyalli--eetanu yehoodyara arasanu emba melbarahavu saha greek lyaatin mattu ibriya aksharagalalli bareyalpattittu.
Luke 23:38 in English
- King James Version (KJV)
- And a superscription also was written over him in letters of Greek, and Latin, and Hebrew, THIS IS THE KING OF THE JEWS.
- World English Bible (WEB)
- An inscription was also written over him in letters of Greek, Latin, and Hebrew: “THIS IS THE KING OF THE JEWS.”
- American Standard Version (ASV)
- And there was also a superscription over him, THIS IS THE KING OF THE JEWS.
- Bible in Basic English (BBE)
- And these words were put in writing over him, THIS IS THE KING OF THE JEWS.
- Darby Translation (DBY)
- And there was also an inscription [written] over him in Greek, and Roman, and Hebrew letters: This is the King of the Jews.
- Webster's Bible (WBS)
- And a superscription also was written over him, in letters of Greek, and Latin, and Hebrew, THIS IS THE KING OF THE JEWS.
- Young's Literal Translation (YLT)
- And there was also a superscription written over him, in letters of Greek, and Roman, and Hebrew, 'This is the King of the Jews.'
Read in context
- 36ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
- 37ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು.
- 38ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್ ಲ್ಯಾಟಿನ್ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
- 39ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
- 40ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
Cross references
- Mark 15:26 ಮಾರ್ಕನು 15:26ಯೆಹೂದ್ಯರ ಅರಸನು--ಎಂದು ಆತನ ಮೇಲೆ ಹೊರಿಸಿದ ಅಪರಾಧದ ಮೇಲ್ಬರಹವು ಬರೆಯಲ್ಪಟ್ಟಿತ್ತು.
- Matthew 27:37 ಮತ್ತಾಯನು 27:37ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
- John 19:19–22 ಯೋಹಾನನು 19:19–22ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ. ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು. ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು. ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
- Mark 15:32 ಮಾರ್ಕನು 15:32ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
- Luke 23:3 ಲೂಕನು 23:3ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
- John 19:3 ಯೋಹಾನನು 19:3ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
- Matthew 27:11 ಮತ್ತಾಯನು 27:11ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
- Mark 15:18 ಮಾರ್ಕನು 15:18ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು.
Original words (Greek)
- And · G1161δέ dé
- superscription · G1923ἐπιγραφή epigraphḗ
- also · G2532καί kaí
- was · G2258ἦν ēn
- written · G1125γράφω gráphō
- over · G1909ἐπί epí
- him · G846αὐτός autós
- letters · G1121γράμμα grámma
- Greek · G1673Ἑλληνικός Hellēnikós
- and · G2532καί kaí
- Latin · G4513Ῥωμαϊκός Rhōmaïkós
- and · G2532καί kaí
- Hebrew · G1444Ἑβραϊκός Hebraïkós
- THIS · G3778οὗτος hoûtos
- IS · G2076ἐστί estí
- KING · G935βασιλεύς basileús
- JEWS · G2453Ἰουδαῖος Ioudaîos