Skip to content
ThuthiThuthiThuthi
Luke · chapter 23 · verse 4

Luke 23:4 in Kannada

ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.

Taruvaaya pilaatanu pradhaa nayaajakarigoo janarigoo--ee manushyanalli naanu yaava tappannoo kaanalilla andanu.

Luke 23:4 in English

King James Version (KJV)
Then said Pilate to the chief priests and [to] the people, I find no fault in this man.
World English Bible (WEB)
Pilate said to the chief priests and the multitudes, “I find no basis for a charge against this man.”
American Standard Version (ASV)
And Pilate said unto the chief priests and the multitudes, I find no fault in this man.
Bible in Basic English (BBE)
And Pilate said to the chief priests and the people, In my opinion this man has done no wrong.
Darby Translation (DBY)
And Pilate said to the chief priests and the crowds, I find no guilt in this man.
Webster's Bible (WBS)
Then said Pilate to the chief priests, and [to] the people, I find no fault in this man.
Young's Literal Translation (YLT)
And Pilate said unto the chief priests, and the multitude, 'I find no fault in this man;'

Read in context

  1. 2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
  2. 3ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
  3. 4ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
  4. 5ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
  5. 6ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ
Read all of Luke 23

Cross references

Original words (Greek)

Luke 23:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.