Skip to content
ThuthiThuthiThuthi
Luke · chapter 23 · verse 40

Luke 23:40 in Kannada

ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?

Aadare mattobbanu pratyuttaravaagi avanannu gadarisi--neenu ide dandaneyalliruvadannu nodiyoo devarige bhayapaduvadillavo?

Luke 23:40 in English

King James Version (KJV)
But the other answering rebuked him, saying, Dost not thou fear God, seeing thou art in the same condemnation?
World English Bible (WEB)
But the other answered, and rebuking him said, “Don’t you even fear God, seeing you are under the same condemnation?
American Standard Version (ASV)
But the other answered, and rebuking him said, Dost thou not even fear God, seeing thou art in the same condemnation?
Bible in Basic English (BBE)
But the other, protesting, said, Have you no fear of God? for you have a part in the same punishment,
Darby Translation (DBY)
But the other answering rebuked him, saying, Dost thou too not fear God, thou that art under the same judgment?
Webster's Bible (WBS)
But the other answering, rebuked him, saying, Dost not thou fear God, seeing thou art in the same condemnation?
Young's Literal Translation (YLT)
And the other answering, was rebuking him, saying, 'Dost thou not even fear God, that thou art in the same judgment?

Read in context

  1. 38ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್‌ ಲ್ಯಾಟಿನ್‌ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
  2. 39ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
  3. 40ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
  4. 41ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
  5. 42ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
Read all of Luke 23

Cross references

Original words (Greek)

Luke 23:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.