Luke · chapter 23 · verse 41
Luke 23:41 in Kannada
ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
Naavantoo nyaayavaagiye namma krutyagalige takka pratiphalavannu honduttaa iddeve; eetanaadaro tappaadaddenoo maadalilla andanu.
Luke 23:41 in English
- King James Version (KJV)
- And we indeed justly; for we receive the due reward of our deeds: but this man hath done nothing amiss.
- World English Bible (WEB)
- And we indeed justly, for we receive the due reward for our deeds, but this man has done nothing wrong.”
- American Standard Version (ASV)
- And we indeed justly; for we receive the due reward of our deeds: but this man hath done nothing amiss.
- Bible in Basic English (BBE)
- And with reason; for we have the right reward of our acts, but this man has done nothing wrong.
- Darby Translation (DBY)
- and we indeed justly, for we receive the just recompense of what we have done; but this [man] has done nothing amiss.
- Webster's Bible (WBS)
- And we indeed justly; for we receive the due reward of our deeds: but this man hath done nothing amiss.
- Young's Literal Translation (YLT)
- and we indeed righteously, for things worthy of what we did we receive back, but this one did nothing out of place;'
Read in context
- 39ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
- 40ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
- 41ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
- 42ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
- 43ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
Cross references
- Leviticus 26:40–41 ಯಾಜಕಕಾಂಡ 26:40–41ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
- Ezra 9:13 ಎಜ್ರನು 9:13ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
- Matthew 27:24 ಮತ್ತಾಯನು 27:24ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
- Matthew 27:4 ಮತ್ತಾಯನು 27:4ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- 1 Peter 1:19 1 ಪೇತ್ರನು 1:19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- James 4:7 ಯಾಕೋಬನು 4:7ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
- Nehemiah 9:3 ನೆಹೆಮೀಯ 9:3ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.
- Luke 22:69–70 ಲೂಕನು 22:69–70ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು. ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
- Daniel 9:4 ದಾನಿಯೇಲನು 9:4ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
- Matthew 27:54 ಮತ್ತಾಯನು 27:54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Matthew 27:19 ಮತ್ತಾಯನು 27:19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- 2 Chronicles 33:12 2 ಪೂರ್ವಕಾಲವೃತ್ತಾಂತ 33:12ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
Original words (Greek)
- And · G2532καί kaí
- we · G2249ἡμεῖς hēmeîs
- indeed · G3303μέν mén
- justly · G1346δικαίως dikaíōs
- for · G1063γάρ gár
- receive · G618ἀπολαμβάνω apolambánō
- reward · G514ἄξιος áxios
- deeds · G4238πράσσω prássō
- but · G1161δέ dé
- man · G3778οὗτος hoûtos
- done · G4238πράσσω prássō
- nothing · G3762οὐδείς oudeís
- amiss · G824ἄτοπος átopos