Skip to content
ThuthiThuthiThuthi
Luke · chapter 23 · verse 42

Luke 23:42 in Kannada

ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.

Idallade avanu yesu vige--kartane, neenu ninna raajyadalli baruvaaga nannannu nenapu maadiko andanu.

Luke 23:42 in English

King James Version (KJV)
And he said unto Jesus, Lord, remember me when thou comest into thy kingdom.
World English Bible (WEB)
He said to Jesus, “Lord, remember me when you come into your Kingdom.”
American Standard Version (ASV)
And he said, Jesus, remember me when thou comest in thy kingdom.
Bible in Basic English (BBE)
And he said, Jesus, keep me in mind when you come in your kingdom.
Darby Translation (DBY)
And he said to Jesus, Remember me, [Lord,] when thou comest in thy kingdom.
Webster's Bible (WBS)
And he said to Jesus, Lord, remember me when thou comest into thy kingdom.
Young's Literal Translation (YLT)
and he said to Jesus, 'Remember me, lord, when thou mayest come in thy reign;'

Read in context

  1. 40ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
  2. 41ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
  3. 42ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
  4. 43ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
  5. 44ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು.
Read all of Luke 23

Cross references

Original words (Greek)

Luke 23:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.