Luke · chapter 23 · verse 43
Luke 23:43 in Kannada
ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
Aaga yesu avanige--ee dinave neenu nannondige paradaisinalliruvi endu naanu ninage nijavaagi heluttene andanu.
Luke 23:43 in English
- King James Version (KJV)
- And Jesus said unto him, Verily I say unto thee, To day shalt thou be with me in paradise.
- World English Bible (WEB)
- Jesus said to him, “Assuredly I tell you, today you will be with me in Paradise.”
- American Standard Version (ASV)
- And he said unto him, Verily I say unto thee, To-day shalt thou be with me in Paradise.
- Bible in Basic English (BBE)
- And he said to him, Truly I say to you, Today you will be with me in Paradise.
- Darby Translation (DBY)
- And Jesus said to him, Verily I say to thee, To-day shalt thou be with me in paradise.
- Webster's Bible (WBS)
- And Jesus said to him, Verily I say to thee, This day shalt thou be with me in paradise.
- Young's Literal Translation (YLT)
- and Jesus said to him, 'Verily I say to thee, To-day with me thou shalt be in the paradise.'
Read in context
- 41ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
- 42ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
- 43ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- 44ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು.
- 45ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು.
Cross references
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- 1 Timothy 1:15–16 1 ತಿಮೊಥೆಯನಿಗೆ 1:15–16ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- Luke 19:10 ಲೂಕನು 19:10ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
- Psalm 32:5 ಕೀರ್ತನೆಗಳು 32:5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- John 14:3 ಯೋಹಾನನು 14:3ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- Philippians 1:23 ಫಿಲಿಪ್ಪಿಯವರಿಗೆ 1:23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- 2 Corinthians 12:3–4 2 ಕೊರಿಂಥದವರಿಗೆ 12:3–4ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;) ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Job 33:27–30 ಯೋಬನು 33:27–30ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ; ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು. ಇಗೋ, ಇವೆಲ್ಲವುಗಳನ್ನು ಅನೇಕ ಸಾರಿ ಮನು ಷ್ಯನಿಗೆ ಮಾಡುತ್ತಾನೆ. ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.