Luke · chapter 23 · verse 44
Luke 23:44 in Kannada
ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು.
Aaga sumaaru aaranetaasaagittu; ombhattane taasinavarege bhoomiya melellaa kattale kaviyitu.
Luke 23:44 in English
- King James Version (KJV)
- And it was about the sixth hour, and there was a darkness over all the earth until the ninth hour.
- World English Bible (WEB)
- It was now about the sixth hour, and darkness came over the whole land until the ninth hour.
- American Standard Version (ASV)
- And it was now about the sixth hour, and a darkness came over the whole land until the ninth hour,
- Bible in Basic English (BBE)
- And it was now about the sixth hour; and all the land was dark till the ninth hour;
- Darby Translation (DBY)
- And it was about [the] sixth hour, and there came darkness over the whole land until [the] ninth hour.
- Webster's Bible (WBS)
- And it was about the sixth hour, and there was a darkness over all the land until the ninth hour.
- Young's Literal Translation (YLT)
- And it was, as it were, the sixth hour, and darkness came over all the land till the ninth hour,
Read in context
- 42ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
- 43ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- 44ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು.
- 45ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು.
- 46ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
Cross references
- Matthew 27:45 ಮತ್ತಾಯನು 27:45ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
- Mark 15:33–34 ಮಾರ್ಕನು 15:33–34ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು. ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
- Amos 8:9 ಆಮೋಸ 8:9ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
- Acts 2:20 ಅಪೊಸ್ತಲರ ಕೃತ್ಯಗಳು 2:20ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
- Matthew 27:52 ಮತ್ತಾಯನು 27:52ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.
- John 19:14 ಯೋಹಾನನು 19:14ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
- Mark 15:39 ಮಾರ್ಕನು 15:39ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
- Amos 5:18 ಆಮೋಸ 5:18ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
- Joel 2:31 ಯೋವೇಲ 2:31ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Habakkuk 3:8–11 ಹಬಕ್ಕೂಕ 3:8–11ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ? ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ. ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು. ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.
- Exodus 10:21–23 ವಿಮೋಚನಕಾಂಡ 10:21–23ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು. ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು. ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
- Psalm 105:28 ಕೀರ್ತನೆಗಳು 105:28ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ.
Original words (Greek)
- And · G1161δέ dé
- was · G2258ἦν ēn
- about · G5616ὡσεί hōseí
- sixth · G1623ἕκτος héktos
- hour · G5610ὥρα hṓra
- and · G2532καί kaí
- was · G1096γίνομαι gínomai
- darkness · G4655σκότος skótos
- over · G1909ἐπί epí
- all · G3650ὅλος hólos
- earth · G1093γῆ gē
- until · G2193ἕως héōs
- ninth · G1766ἔννατος énnatos
- hour · G5610ὥρα hṓra