Skip to content
ThuthiThuthiThuthi
Luke · chapter 23 · verse 48

Luke 23:48 in Kannada

ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.

Aa notakkaagi bandidda ellaa janaru nadeda sambhavagalannu noduttaa tamma edegalannu badukondu hindirugidaru.

Luke 23:48 in English

King James Version (KJV)
And all the people that came together to that sight, beholding the things which were done, smote their breasts, and returned.
World English Bible (WEB)
All the multitudes that came together to see this, when they saw the things that were done, returned home beating their chests.
American Standard Version (ASV)
And all the multitudes that came together to this sight, when they beheld the things that were done, returned smiting their breasts.
Bible in Basic English (BBE)
And all the people who had come together to see it, when they saw the things which were done, went back again making signs of grief.
Darby Translation (DBY)
And all the crowds who had come together to that sight, having seen the things that took place, returned, beating [their] breasts.
Webster's Bible (WBS)
And all the people that came together to that sight, beholding the things which were done, smote their breasts, and returned.
Young's Literal Translation (YLT)
and all the multitudes who were come together to this sight, beholding the things that came to pass, smiting their breasts did turn back;

Read in context

  1. 46ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
  2. 47ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
  3. 48ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
  4. 49ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
  5. 50ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
Read all of Luke 23

Cross references

Original words (Greek)

Luke 23:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.