Luke · chapter 23 · verse 49
Luke 23:49 in Kannada
ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
Aatanige parichayaviddavarellaroo galilaaya dinda aatanannu himbaalisida streeyaroo dooradalli nintu ivugalannu noduttiddaru.
Luke 23:49 in English
- King James Version (KJV)
- And all his acquaintance, and the women that followed him from Galilee, stood afar off, beholding these things.
- World English Bible (WEB)
- All his acquaintances and the women who followed with him from Galilee stood at a distance, watching these things.
- American Standard Version (ASV)
- And all his acquaintance, and the women that followed with him from Galilee, stood afar off, seeing these things.
- Bible in Basic English (BBE)
- And all his friends and the women who came with him from Galilee, were waiting at a distance, watching these things.
- Darby Translation (DBY)
- And all those who knew him stood afar off, the women also who had followed him from Galilee, beholding these things.
- Webster's Bible (WBS)
- And all his acquaintance, and the women that followed him from Galilee, stood afar off beholding these things.
- Young's Literal Translation (YLT)
- and all his acquaintances stood afar off, and women who did follow him from Galilee, beholding these things.
Read in context
- 47ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
- 48ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
- 49ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
- 50ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
- 51ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)
Cross references
- Luke 8:2 ಲೂಕನು 8:2ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
- Psalm 38:11 ಕೀರ್ತನೆಗಳು 38:11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
- Luke 23:55 ಲೂಕನು 23:55ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
- Matthew 27:55–56 ಮತ್ತಾಯನು 27:55–56ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
- Mark 15:40–41 ಮಾರ್ಕನು 15:40–41ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು. (ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
- Luke 23:27 ಲೂಕನು 23:27ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.
- Mark 15:47 ಮಾರ್ಕನು 15:47ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
- Psalm 88:18 ಕೀರ್ತನೆಗಳು 88:18ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- Psalm 142:4 ಕೀರ್ತನೆಗಳು 142:4ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.
- Matthew 27:61 ಮತ್ತಾಯನು 27:61ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.
- John 19:21–27 ಯೋಹಾನನು 19:21–27ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು. ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು. ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು. ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು. ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು. ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
- Job 19:13 ಯೋಬನು 19:13ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು.
Original words (Greek)
- And · G1161δέ dé
- all · G3956πᾶς pâs
- his · G846αὐτός autós
- acquaintance · G1110γνωστός gnōstós
- and · G2532καί kaí
- women · G1135γυνή gynḗ
- that · G3588ὁ ho
- followed · G4870συνακολουθέω synakolouthéō
- him · G846αὐτός autós
- from · G575ἀπό apó
- Galilee · G1056Γαλιλαία Galilaía
- stood · G2476ἵστημι hístēmi
- off · G3113μακρόθεν makróthen
- beholding · G3708ὁράω horáō
- things · G5023ταῦτα taûta