Luke · chapter 23 · verse 51
Luke 23:51 in Kannada
ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)
Ivanu yehoodyara pattanavaada arima thaayadavanoo devara raajyakkaagi eduru nodu vavanoo aagiddanu. (avanu avara aalochanegoo krutyakkoo oppikondiralilla.)
Luke 23:51 in English
- King James Version (KJV)
- (The same had not consented to the counsel and deed of them;) [he was] of Arimathæa, a city of the Jews: who also himself waited for the kingdom of God.
- World English Bible (WEB)
- (he had not consented to their counsel and deed), from Arimathaea, a city of the Jews, who was also waiting for God’s Kingdom.
- American Standard Version (ASV)
- (he had not consented to their counsel and deed), [a man] of Arimathæa, a city of the Jews, who was looking for the kingdom of God:
- Bible in Basic English (BBE)
- (He had not given his approval to their decision or their acts), of Arimathaea, a town of the Jews, who was waiting for the kingdom of God:
- Darby Translation (DBY)
- (this [man] had not assented to their counsel and deed), of Arimathaea, a city of the Jews, who also waited, [himself also,] for the kingdom of God
- Webster's Bible (WBS)
- (The same had not consented to the counsel and deed of them) [he was] of Arimathea, a city of the Jews; who also himself waited for the kingdom of God.
- Young's Literal Translation (YLT)
- — he was not consenting to their counsel and deed — from Arimathea, a city of the Jews, who also himself was expecting the reign of God,
Read in context
- 49ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
- 50ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
- 51ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)
- 52ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
- 53ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
Cross references
- Luke 2:25 ಲೂಕನು 2:25ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
- Luke 2:38 ಲೂಕನು 2:38ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
- Isaiah 8:12 ಯೆಶಾಯ 8:12ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
- Mark 15:43 ಮಾರ್ಕನು 15:43ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
- Genesis 42:21–22 ಆದಿಕಾಂಡ 42:21–22ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು. ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
- Genesis 49:18 ಆದಿಕಾಂಡ 49:18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
- Genesis 37:21–22 ಆದಿಕಾಂಡ 37:21–22ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು. ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ ತನ್ನ ತಂದೆಯ ಬಳಿಗೆ ತಿರಿಗಿ ಕರೆದುಕೊಂಡು ಹೋಗುವ ಹಾಗೆ ಅವರಿಗೆ--ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ತಗ್ಗಿನಲ್ಲಿ ಅವನನ್ನು ಹಾಕಿರಿ; ಆದರೆ ಅವನ ಮೇಲೆ ಕೈಹಾಕಬೇಡಿರಿ ಅಂದನು.
- 1 Samuel 1:1 1 ಸಮುವೇಲನು 1:1ಎಫ್ರಾಯಾಮ್ ಬೆಟ್ಟದಲ್ಲಿರುವ ರಾಮಾತಯಿಮ್ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3
- Luke 23:42 ಲೂಕನು 23:42ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
- Exodus 23:2 ವಿಮೋಚನಕಾಂಡ 23:2ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
- Proverbs 1:10 ಜ್ಞಾನೋಕ್ತಿಗಳು 1:10ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
Original words (Greek)
- same · G3778οὗτος hoûtos
- had · G2258ἦν ēn
- not · G3756οὐ ou
- consented · G4784συγκατατίθεμαι synkatatíthemai
- counsel · G1012βουλή boulḗ
- and · G2532καί kaí
- deed · G4234πρᾶξις prâxis
- them · G846αὐτός autós
- of · G575ἀπό apó
- Arimathæa · G707Ἀριμαθαία Arimathaía
- city · G4172πόλις pólis
- Jews · G2453Ἰουδαῖος Ioudaîos
- who · G3739ὅς hós
- also · G2532καί kaí
- himself · G846αὐτός autós
- waited · G4327προσδέχομαι prosdéchomai
- for · G2532καί kaí
- kingdom · G932βασιλεία basileía
- God · G2316θεός theós