Luke · chapter 23 · verse 56
Luke 23:56 in Kannada
ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
Avaru hintirugidavaraagi parimala dyavyavannu sugandha tailavannoo siddhapadisikondu aajnyaanu saaravaagi sabbattina dinadalli vishramisikondaru.
Luke 23:56 in English
- King James Version (KJV)
- And they returned, and prepared spices and ointments; and rested the sabbath day according to the commandment.
- World English Bible (WEB)
- They returned and prepared spices and ointments. On the Sabbath they rested according to the commandment.
- American Standard Version (ASV)
- And they returned, and prepared spices and ointments. And on the sabbath they rested according to the commandment.
- Bible in Basic English (BBE)
- And they went back and got ready spices and perfumes; and on the Sabbath they took their rest, in agreement with the law.
- Darby Translation (DBY)
- And having returned they prepared aromatic spices and ointments, and remained quiet on the sabbath, according to the commandment.
- Webster's Bible (WBS)
- And they returned, and prepared spices and ointments; and rested on the sabbath, according to the commandment.
- Young's Literal Translation (YLT)
- and having turned back, they made ready spices and ointments, and on the sabbath, indeed, they rested, according to the command.
Read in context
- 54ಸಬ್ಬತ್ತಿಗೆ ಸವಿಾಪವಾಗಿದ್ದ ಆ ದಿನವು ಸಿದ್ಧತೆಯ ದಿನವಾಗಿತ್ತು.
- 55ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
- 56ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
Cross references
- Luke 24:1 ಲೂಕನು 24:1ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
- Mark 16:1 ಮಾರ್ಕನು 16:1ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.
- Deuteronomy 5:14 ಧರ್ಮೋಪದೇಶಕಾಂಡ 5:14ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.
- Exodus 20:8–10 ವಿಮೋಚನಕಾಂಡ 20:8–10ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ. ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ. ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
- Jeremiah 17:24–25 ಯೆರೆಮೀಯ 17:24–25ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು.
- Exodus 31:14 ವಿಮೋಚನಕಾಂಡ 31:14ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.
- Exodus 35:2–3 ವಿಮೋಚನಕಾಂಡ 35:2–3ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು. ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.
- Isaiah 58:13–14 ಯೆಶಾಯ 58:13–14ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ. ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
Original words (Greek)
- And · G1161δέ dé
- returned · G5290ὑποστρέφω hypostréphō
- prepared · G2090ἑτοιμάζω hetoimázō
- spices · G759ἄρωμα árōma
- and · G2532καί kaí
- ointments · G3464μύρον mýron
- and · G2532καί kaí
- rested · G2270ἡσυχάζω hēsycházō
- the · G3303μέν mén
- day · G4521σάββατον sábbaton
- to · G2596κατά katá
- commandment · G1785ἐντολή entolḗ