Skip to content
ThuthiThuthiThuthi
Luke · chapter 23 · verse 7

Luke 23:7 in Kannada

ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.

Aatanu herodana adhikaarada vibhaagakke sambandhapattavanendu tilida koodale aa samayadalli yeroosaleminalliye idda herodana balige aatanannu kaluhisidanu.

Luke 23:7 in English

King James Version (KJV)
And as soon as he knew that he belonged unto Herod’s jurisdiction, he sent him to Herod, who himself also was at Jerusalem at that time.
World English Bible (WEB)
When he found out that he was in Herod’s jurisdiction, he sent him to Herod, who was also in Jerusalem during those days.
American Standard Version (ASV)
And when he knew that he was of Herod’s jurisdiction, he sent him unto Herod, who himself also was at Jerusalem in these days.
Bible in Basic English (BBE)
And when he saw that he was under the authority of Herod, he sent him to Herod, who was in Jerusalem himself at that time.
Darby Translation (DBY)
and having learned that he was of Herod's jurisdiction, remitted him to Herod, who himself also was at Jerusalem in those days.
Webster's Bible (WBS)
And as soon as he knew that he belonged to Herod's jurisdiction, he sent him to Herod, who himself was also at Jerusalem at that time.
Young's Literal Translation (YLT)
and having known that he is from the jurisdiction of Herod, he sent him back unto Herod, he being also in Jerusalem in those days.

Read in context

  1. 5ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
  2. 6ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ
  3. 7ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.
  4. 8ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.
  5. 9ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ.
Read all of Luke 23

Cross references

Original words (Greek)

Luke 23:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.