Luke · chapter 24 · verse 1
Luke 24:1 in Kannada
ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
Vaarada modalaneya dinada belagina jaavadalli avaru siddhapadisidda parimala dravyagalannu takkondu bandaru. Bere kelavaru avarondigiddaru.
Luke 24:1 in English
- King James Version (KJV)
- Now upon the first [day] of the week, very early in the morning, they came unto the sepulchre, bringing the spices which they had prepared, and certain [others] with them.
- World English Bible (WEB)
- But on the first day of the week, at early dawn, they and some others came to the tomb, bringing the spices which they had prepared.
- American Standard Version (ASV)
- But on the first day of the week, at early dawn, they came unto the tomb, bringing the spices which they had prepared.
- Bible in Basic English (BBE)
- But on the first day of the week, at dawn, they came to the place where his body had been put, taking the spices which they had got ready.
- Darby Translation (DBY)
- But on the morrow of the sabbath, very early indeed in the morning, they came to the tomb, bringing the aromatic spices which they had prepared.
- Webster's Bible (WBS)
- Now upon the first [day] of the week, very early in the morning, they came to the sepulcher, bringing the spices which they had prepared, and certain [others] with them.
- Young's Literal Translation (YLT)
- And on the first of the sabbaths, at early dawn, they came to the tomb, bearing the spices they made ready, and certain [others] with them,
Read in context
- 1ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
- 2ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು.
- 3ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ.
Cross references
- John 20:1–2 ಯೋಹಾನನು 20:1–2ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು. ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.
- Matthew 28:1–8 ಮತ್ತಾಯನು 28:1–8ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು. ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು. ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು. ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು. ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ. ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು. ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
- Mark 16:1–8 ಮಾರ್ಕನು 16:1–8ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು. ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು, ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು. ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು. ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು. ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ; ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು. ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
- Luke 24:10 ಲೂಕನು 24:10ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
- Luke 23:55–56 ಲೂಕನು 23:55–56ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು. ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
- Mark 15:40 ಮಾರ್ಕನು 15:40ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
- Luke 8:2–3 ಲೂಕನು 8:2–3ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- Matthew 27:55–56 ಮತ್ತಾಯನು 27:55–56ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
Original words (Greek)
- Now · G1161δέ dé
- first · G1520εἷς heîs
- week · G4521σάββατον sábbaton
- very · G901βαθύς bathýs
- morning · G3722ὄρθρος órthros
- came · G2064ἔρχομαι érchomai
- unto · G1909ἐπί epí
- sepulchre · G3418μνῆμα mnēma
- bringing · G5342φέρω phérō
- spices · G759ἄρωμα árōma
- which · G3739ὅς hós
- prepared · G2090ἑτοιμάζω hetoimázō
- and · G2532καί kaí
- certain · G5100τὶς tìs
- with · G4862σύν sýn
- them · G846αὐτός autós