Luke · chapter 24 · verse 10
Luke 24:10 in Kannada
ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
Apo stalarige ee vishayagalannu helidavaru yaarandare magdaladuriyalu, yohaanalu, yaakobana taayiyaada mariyalu mattu avarondigidda bere streeyaru.
Luke 24:10 in English
- King James Version (KJV)
- It was Mary Magdalene, and Joanna, and Mary [the mother] of James, and other [women that were] with them, which told these things unto the apostles.
- World English Bible (WEB)
- Now they were Mary Magdalene, Joanna, and Mary the mother of James. The other women with them told these things to the apostles.
- American Standard Version (ASV)
- Now they were Mary Magdalene, and Joanna, and Mary the [mother] of James: and the other women with them told these things unto the apostles.
- Bible in Basic English (BBE)
- Now they were Mary Magdalene, and Joanna, and Mary, the mother of James: and the other women with them said these things to the Apostles.
- Darby Translation (DBY)
- Now it was Mary of Magdala, and Johanna, and Mary the [mother] of James, and the others with them, who told these things to the apostles.
- Webster's Bible (WBS)
- It was Mary Magdalene, and Joanna, and Mary [the mother] of James, and other [women that were] with them, who told these things to the apostles.
- Young's Literal Translation (YLT)
- And it was the Magdalene Mary, and Joanna, and Mary of James, and the other women with them, who told unto the apostles these things,
Read in context
- 8ಆಗ ಅವರು ಆತನ ಮಾತುಗಳನ್ನು ನೆನಪು ಮಾಡಿಕೊಂಡು
- 9ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
- 10ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
- 11ಅವರ ಮಾತುಗಳು ಇವರಿಗೆ ಹರಟೆಯ ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.
- 12ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
Cross references
- John 20:11–18 ಯೋಹಾನನು 20:11–18ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು. ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು. ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ. ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು. ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.
- Mark 15:40–41 ಮಾರ್ಕನು 15:40–41ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು. (ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
- Luke 8:2–3 ಲೂಕನು 8:2–3ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- Matthew 27:56 ಮತ್ತಾಯನು 27:56ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
- Mark 16:9–11 ಮಾರ್ಕನು 16:9–11ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು. ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.
- Mark 6:30 ಮಾರ್ಕನು 6:30ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.
Original words (Greek)
- was · G2258ἦν ēn
- Mary · G3137Μαρία María
- Magdalene · G3094Μαγδαληνή Magdalēnḗ
- and · G2532καί kaí
- Joanna · G2489Ἰωάννα Iōánna
- and · G2532καί kaí
- Mary · G3137Μαρία María
- James · G2385Ἰάκωβος Iákōbos
- and · G2532καί kaí
- other · G3062λοιποί loipoí
- with · G4862σύν sýn
- them · G846αὐτός autós
- which · G3739ὅς hós
- told · G3004λέγω légō
- things · G5023ταῦτα taûta
- unto · G4314πρός prós
- apostles · G652ἀπόστολος apóstolos