Skip to content
ThuthiThuthiThuthi
Luke · chapter 24 · verse 11

Luke 24:11 in Kannada

ಅವರ ಮಾತುಗಳು ಇವರಿಗೆ ಹರಟೆಯ ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.

Avara maatugalu ivarige harateya kathegalante kandavu, avaru avugalannu nambalilla.

Luke 24:11 in English

King James Version (KJV)
And their words seemed to them as idle tales, and they believed them not.
World English Bible (WEB)
These words seemed to them to be nonsense, and they didn’t believe them.
American Standard Version (ASV)
And these words appeared in their sight as idle talk; and they disbelieved them.
Bible in Basic English (BBE)
But these words seemed foolish to them, and they had no belief in them.
Darby Translation (DBY)
And their words appeared in their eyes as an idle tale, and they disbelieved them.
Webster's Bible (WBS)
And their words seemed to them as idle tales, and they believed them not.
Young's Literal Translation (YLT)
and their sayings appeared before them as idle talk, and they were not believing them.

Read in context

  1. 9ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
  2. 10ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
  3. 11ಅವರ ಮಾತುಗಳು ಇವರಿಗೆ ಹರಟೆಯ ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.
  4. 12ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
  5. 13ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು.
Read all of Luke 24

Cross references

Original words (Greek)

Luke 24:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.