Luke · chapter 24 · verse 14
Luke 24:14 in Kannada
ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.
Avaru nadeda ee ellaa vishayagala kuritaagi obbarigobbaru maatanaadi kolluttiddaru.
Luke 24:14 in English
- King James Version (KJV)
- And they talked together of all these things which had happened.
- World English Bible (WEB)
- They talked with each other about all of these things which had happened.
- American Standard Version (ASV)
- And they communed with each other of all these things which had happened.
- Bible in Basic English (BBE)
- And they were talking together about all those things which had taken place.
- Darby Translation (DBY)
- and they conversed with one another about all these things which had taken place.
- Webster's Bible (WBS)
- And they talked together of all these things which had happened.
- Young's Literal Translation (YLT)
- and they were conversing with one another about all these things that have happened.
Read in context
- 12ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
- 13ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು.
- 14ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.
- 15ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.
- 16ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
Cross references
- Deuteronomy 6:7 ಧರ್ಮೋಪದೇಶಕಾಂಡ 6:7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
- Luke 6:45 ಲೂಕನು 6:45ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.