Luke · chapter 24 · verse 15
Luke 24:15 in Kannada
ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.
Idaada mele avaru jote yaagi maatanaaduttaa tarkisuttaa iralu yesu taane avarannu saviాpisi avarondige hodanu.
Luke 24:15 in English
- King James Version (KJV)
- And it came to pass, that, while they communed [together] and reasoned, Jesus himself drew near, and went with them.
- World English Bible (WEB)
- While they talked and questioned together, Jesus himself came near, and went with them.
- American Standard Version (ASV)
- And it came to pass, while they communed and questioned together, that Jesus himself drew near, and went with them.
- Bible in Basic English (BBE)
- And while they were talking and questioning together, Jesus himself came near and went with them.
- Darby Translation (DBY)
- And it came to pass as they conversed and reasoned, that Jesus himself drawing nigh, went with them;
- Webster's Bible (WBS)
- And it came to pass, that, while they communed [together] , and reasoned, Jesus himself drew near, and went with them.
- Young's Literal Translation (YLT)
- And it came to pass in their conversing and reasoning together, that Jesus himself, having come nigh, was going on with them,
Read in context
- 13ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು.
- 14ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.
- 15ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.
- 16ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
- 17ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
Cross references
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- Luke 24:36 ಲೂಕನು 24:36ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
- John 14:18–19 ಯೋಹಾನನು 14:18–19ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು. ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.