Skip to content
ThuthiThuthiThuthi
Luke · chapter 24 · verse 16

Luke 24:16 in Kannada

ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.

Aadare avara kannugalu muchchiddarinda avaru aatana gurutannu tiliyalilla.

Luke 24:16 in English

King James Version (KJV)
But their eyes were holden that they should not know him.
World English Bible (WEB)
But their eyes were kept from recognizing him.
American Standard Version (ASV)
But their eyes were holden that they should not know him.
Bible in Basic English (BBE)
But their eyes were not open that they might have knowledge of him.
Darby Translation (DBY)
but their eyes were holden so as not to know him.
Webster's Bible (WBS)
But their eyes were held, that they should not know him.
Young's Literal Translation (YLT)
and their eyes were holden so as not to know him,

Read in context

  1. 14ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.
  2. 15ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.
  3. 16ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
  4. 17ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
  5. 18ಆಗ ಅವರಲ್ಲಿ ಕ್ಲಿಯೊಫಾಸ್‌ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
Read all of Luke 24

Cross references

Original words (Greek)

Luke 24:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.