Skip to content
ThuthiThuthiThuthi
Luke · chapter 24 · verse 17

Luke 24:17 in Kannada

ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.

Aaga aatanu avarige--neevu maargadalli nadeyuttaa vyasanavullavaraagi obbarigobbaru maatanaadi kolluttiruva ee vishayagalu yaava taradavugalu endu kelidanu.

Luke 24:17 in English

King James Version (KJV)
And he said unto them, What manner of communications [are] these that ye have one to another, as ye walk, and are sad?
World English Bible (WEB)
He said to them, “What are you talking about as you walk, and are sad?”
American Standard Version (ASV)
And he said unto them, What communications are these that ye have one with another, as ye walk? And they stood still, looking sad.
Bible in Basic English (BBE)
And he said to them, What are you talking about together while you go?
Darby Translation (DBY)
And he said to them, What discourses are these which pass between you as ye walk, and are downcast?
Webster's Bible (WBS)
And he said to them, What manner of communications [are] these that ye have one to another, as ye walk, and are sad?
Young's Literal Translation (YLT)
and he said unto them, 'What [are] these words that ye exchange with one another, walking, and ye are sad?'

Read in context

  1. 15ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.
  2. 16ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
  3. 17ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
  4. 18ಆಗ ಅವರಲ್ಲಿ ಕ್ಲಿಯೊಫಾಸ್‌ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
  5. 19ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
Read all of Luke 24

Cross references

Original words (Greek)

Luke 24:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.