Luke · chapter 24 · verse 19
Luke 24:19 in Kannada
ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
Adakke aatanu avarige--yaava vishayagalu endu kelalu avaru aatanige--devara sannidhiyalliyoo ellaa janara mundeyoo pravaadiyaagiddu krutyagala lliyoo maatugalalliyoo samarthanaagidda naja retina yesuvina vishayagale;
Luke 24:19 in English
- King James Version (KJV)
- And he said unto them, What things? And they said unto him, Concerning Jesus of Nazareth, which was a prophet mighty in deed and word before God and all the people:
- World English Bible (WEB)
- He said to them, “What things?” They said to him, “The things concerning Jesus the Nazarene, who was a prophet mighty in deed and word before God and all the people;
- American Standard Version (ASV)
- And he said unto them, What things? And they said unto him, The things concerning Jesus the Nazarene, who was a prophet mighty in deed and word before God and all the people:
- Bible in Basic English (BBE)
- And he said to them, What things? And they said, The things to do with Jesus of Nazareth, who was a prophet, great in his acts and his words, before God and all the people:
- Darby Translation (DBY)
- And he said to them, What things? And they said to him, The things concerning Jesus the Nazaraean, who was a prophet mighty in deed and word before God and all the people;
- Webster's Bible (WBS)
- And he said to them, What things? And they said to him, Concerning Jesus of Nazareth, who was a prophet mighty in deed and word before God, and all the people:
- Young's Literal Translation (YLT)
- And he said to them, 'What things?' And they said to him, 'The things about Jesus of Nazareth, who became a man — a prophet — powerful in deed and word, before God and all the people,
Read in context
- 17ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
- 18ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
- 19ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
- 20ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.
- 21ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
Cross references
- Matthew 21:11 ಮತ್ತಾಯನು 21:11ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
- Acts 2:22 ಅಪೊಸ್ತಲರ ಕೃತ್ಯಗಳು 2:22ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
- John 4:19 ಯೋಹಾನನು 4:19ಆಗ ಆ ಸ್ತ್ರೀಯು ಆತನಿಗೆ--ಅಯ್ಯಾ, ನೀನು ಒಬ್ಬ ಪ್ರವಾದಿಯೆಂದು ನಾನು ಗ್ರಹಿಸುತ್ತೇನೆ;
- John 6:14 ಯೋಹಾನನು 6:14ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
- John 3:2 ಯೋಹಾನನು 3:2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
- Luke 7:16 ಲೂಕನು 7:16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
- Acts 7:22 ಅಪೊಸ್ತಲರ ಕೃತ್ಯಗಳು 7:22ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- John 7:40–42 ಯೋಹಾನನು 7:40–42ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು. ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ? ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
- John 7:52 ಯೋಹಾನನು 7:52ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- Mark 1:24 ಮಾರ್ಕನು 1:24ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
Original words (Greek)
- And · G2532καί kaí
- said · G2036ἔπω épō
- them · G846αὐτός autós
- And · G1161δέ dé
- said · G2036ἔπω épō
- him · G846αὐτός autós
- Concerning · G4012περί perí
- Jesus · G2424Ἰησοῦς Iēsoûs
- Nazareth · G3480Ναζωραῖος Nazōraîos
- which · G3739ὅς hós
- was · G1096γίνομαι gínomai
- prophet · G4396προφήτης prophḗtēs
- mighty · G1415δυνατός dynatós
- in · G1722ἐν en
- deed · G2041ἔργον érgon
- and · G2532καί kaí
- word · G3056λόγος lógos
- before · G1726ἐναντίον enantíon
- God · G2316θεός theós
- and · G2532καί kaí
- all · G3956πᾶς pâs
- people · G2992λαός laós