Skip to content
ThuthiThuthiThuthi
Luke · chapter 24 · verse 20

Luke 24:20 in Kannada

ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.

Pradhaana yaajakaroo namma adhikaarigaloo aatanannu marana dandanege oppisikottu shilubege haakidaru.

Luke 24:20 in English

King James Version (KJV)
And how the chief priests and our rulers delivered him to be condemned to death, and have crucified him.
World English Bible (WEB)
and how the chief priests and our rulers delivered him up to be condemned to death, and crucified him.
American Standard Version (ASV)
and how the chief priests and our rulers delivered him up to be condemned to death, and crucified him.
Bible in Basic English (BBE)
And how the chief priests and our rulers gave him up to be put to death on the cross.
Darby Translation (DBY)
and how the chief priests and our rulers delivered him up to [the] judgment of death and crucified him.
Webster's Bible (WBS)
And how the chief priests and our rulers delivered him to be condemned to death, and crucified him.
Young's Literal Translation (YLT)
how also the chief priests and our rulers did deliver him up to a judgment of death, and crucified him;

Read in context

  1. 18ಆಗ ಅವರಲ್ಲಿ ಕ್ಲಿಯೊಫಾಸ್‌ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
  2. 19ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
  3. 20ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.
  4. 21ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
  5. 22ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು
Read all of Luke 24

Cross references

Original words (Greek)

Luke 24:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.