Luke · chapter 24 · verse 21
Luke 24:21 in Kannada
ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
Aadare israayelyarannu vimochisuvaatanu aatane endu naavu nambiddevu; idallade ee vishayagalu nadedu idu mooraneya dinavaagide;
Luke 24:21 in English
- King James Version (KJV)
- But we trusted that it had been he which should have redeemed Israel: and beside all this, to day is the third day since these things were done.
- World English Bible (WEB)
- But we were hoping that it was he who would redeem Israel. Yes, and besides all this, it is now the third day since these things happened.
- American Standard Version (ASV)
- But we hoped that it was he who should redeem Israel. Yea and besides all this, it is now the third day since these things came to pass.
- Bible in Basic English (BBE)
- But we were hoping that he would be the Saviour of Israel. In addition to all this he has now let three days go by from the time when these things took place;
- Darby Translation (DBY)
- But we had hoped that he was [the one] who is about to redeem Israel. But then, besides all these things, it is now, to-day, the third day since these things took place.
- Webster's Bible (WBS)
- But we trusted that it had been he who would have redeemed Israel: and besides all this, to-day is the third day since these things were done.
- Young's Literal Translation (YLT)
- and we were hoping that he it is who is about to redeem Israel, and also with all these things, this third day is passing to-day, since these things happened.
Read in context
- 19ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
- 20ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.
- 21ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
- 22ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು
- 23ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
Cross references
- Luke 1:68 ಲೂಕನು 1:68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
- Isaiah 59:20 ಯೆಶಾಯ 59:20ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- Luke 2:38 ಲೂಕನು 2:38ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Psalm 130:8 ಕೀರ್ತನೆಗಳು 130:8ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- Acts 1:6 ಅಪೊಸ್ತಲರ ಕೃತ್ಯಗಳು 1:6ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
Original words (Greek)
- But · G1161δέ dé
- we · G2249ἡμεῖς hēmeîs
- trusted · G1679ἐλπίζω elpízō
- that · G3754ὅτι hóti
- been · G2076ἐστί estí
- he · G846αὐτός autós
- which · G3588ὁ ho
- should · G3195μέλλω méllō
- redeemed · G3084λυτρόω lytróō
- Israel · G2474Ἰσραήλ Israḗl
- and · G1065γέ gé
- beside · G235ἀλλά allá
- all · G3956πᾶς pâs
- this · G5125τούτοις toútois
- day · G4594σήμερον sḗmeron
- is · G71ἄγω ágō
- third · G5154τρίτος trítos
- day · G2250ἡμέρα hēméra
- since · G575ἀπό apó
- things · G5023ταῦτα taûta
- done · G1096γίνομαι gínomai