Skip to content
ThuthiThuthiThuthi
Luke · chapter 24 · verse 22

Luke 24:22 in Kannada

ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು

Haudu, nammavaralli kelavu streeyaru belagina jaavadalli samaadhiya baliyalliddu

Luke 24:22 in English

King James Version (KJV)
Yea, and certain women also of our company made us astonished, which were early at the sepulchre;
World English Bible (WEB)
Also, certain women of our company amazed us, having arrived early at the tomb;
American Standard Version (ASV)
Moreover certain women of our company amazed us, having been early at the tomb;
Bible in Basic English (BBE)
And certain women among us gave us cause for wonder, for they went early to the place where his body had been put,
Darby Translation (DBY)
And withal, certain women from amongst us astonished us, having been very early at the sepulchre,
Webster's Bible (WBS)
Yes, and certain women also of our company made us astonished, who were early at the sepulcher.
Young's Literal Translation (YLT)
'And certain women of ours also astonished us, coming early to the tomb,

Read in context

  1. 20ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.
  2. 21ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
  3. 22ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು
  4. 23ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
  5. 24ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
Read all of Luke 24

Cross references

Original words (Greek)

Luke 24:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.