Luke · chapter 24 · verse 25
Luke 24:25 in Kannada
ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
Aaga aatanu avarige--o buddiheenare, pravaadigalu heli ddellavannu nambuvadaralli manda hrudayadavare,
Luke 24:25 in English
- King James Version (KJV)
- Then he said unto them, O fools, and slow of heart to believe all that the prophets have spoken:
- World English Bible (WEB)
- He said to them, “Foolish people, and slow of heart to believe in all that the prophets have spoken!
- American Standard Version (ASV)
- And he said unto them, O foolish men, and slow of heart to believe in all that the prophets have spoken!
- Bible in Basic English (BBE)
- And he said, O foolish men! how slow you are to give belief to what the prophets have said.
- Darby Translation (DBY)
- And he said to them, O senseless and slow of heart to believe in all that the prophets have spoken!
- Webster's Bible (WBS)
- Then he said to them, O fools, and slow of heart to believe all that the prophets have spoken!
- Young's Literal Translation (YLT)
- And he said unto them, 'O inconsiderate and slow in heart, to believe on all that the prophets spake!
Read in context
- 23ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
- 24ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
- 25ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
- 26ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
- 27ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
Cross references
- Mark 9:19 ಮಾರ್ಕನು 9:19ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- Mark 7:18 ಮಾರ್ಕನು 7:18ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
- Hebrews 5:11–12 ಇಬ್ರಿಯರಿಗೆ 5:11–12ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ. ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
- Mark 16:14 ಮಾರ್ಕನು 16:14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
- Mark 8:17–18 ಮಾರ್ಕನು 8:17–18ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ? ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?