Luke · chapter 24 · verse 28
Luke 24:28 in Kannada
ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು.
Avaru hogabekaagidda halliyannu saviాpisu ttiruvaaga aatanu munde hoguvavanante torisikondanu.
Luke 24:28 in English
- King James Version (KJV)
- And they drew nigh unto the village, whither they went: and he made as though he would have gone further.
- World English Bible (WEB)
- They came near to the village where they were going, and he acted like he would go further.
- American Standard Version (ASV)
- And they drew nigh unto the village, whither they were going: and he made as though he would go further.
- Bible in Basic English (BBE)
- And they came near the town to which they were going, and he seemed as if he was going on;
- Darby Translation (DBY)
- And they drew near to the village where they were going, and he made as though he would go farther.
- Webster's Bible (WBS)
- And they drew nigh to the village whither they were going: and he made as though he would go further.
- Young's Literal Translation (YLT)
- And they came nigh to the village whither they were going, and he made an appearance of going on further,
Read in context
- 26ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
- 27ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- 28ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು.
- 29ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
- 30ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
Cross references
- Mark 6:48 ಮಾರ್ಕನು 6:48ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
- Genesis 32:26 ಆದಿಕಾಂಡ 32:26ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
- Genesis 19:2 ಆದಿಕಾಂಡ 19:2ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.
- Genesis 42:7 ಆದಿಕಾಂಡ 42:7ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.