Luke · chapter 24 · verse 3
Luke 24:3 in Kannada
ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ.
Avaru olage praveshisidaaga alli kartanaada yesuvina deha vannu kaanalilla.
Luke 24:3 in English
- King James Version (KJV)
- And they entered in, and found not the body of the Lord Jesus.
- World English Bible (WEB)
- They entered in, and didn’t find the Lord Jesus’ body.
- American Standard Version (ASV)
- And they entered in, and found not the body of the Lord Jesus.
- Bible in Basic English (BBE)
- And they went in, but the body of the Lord Jesus was not there.
- Darby Translation (DBY)
- And when they had entered they found not the body of the Lord Jesus.
- Webster's Bible (WBS)
- And they entered in, and found not the body of the Lord Jesus.
- Young's Literal Translation (YLT)
- and having gone in, they found not the body of the Lord Jesus.
Read in context
- 1ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
- 2ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು.
- 3ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ.
- 4ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
- 5ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
Cross references
- Luke 24:23 ಲೂಕನು 24:23ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
- John 20:6–7 ಯೋಹಾನನು 20:6–7ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು.