Luke · chapter 24 · verse 30
Luke 24:30 in Kannada
ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
Idaada mele aatanu avarondige ootakke kootukondiralu rottiyannu tegedu kondu aasheervadisi muridu avarige kottanu.
Luke 24:30 in English
- King James Version (KJV)
- And it came to pass, as he sat at meat with them, he took bread, and blessed [it], and brake, and gave to them.
- World English Bible (WEB)
- When he had sat down at the table with them, he took the bread and gave thanks. Breaking it, he gave it to them.
- American Standard Version (ASV)
- And it came to pass, when he had sat down with them to meat, he took the bread and blessed; and breaking [it] he gave to them.
- Bible in Basic English (BBE)
- And when he was seated with them at table, he took the bread, and said words of blessing and, making division of it, he gave it to them.
- Darby Translation (DBY)
- And it came to pass as he was at table with them, having taken the bread, he blessed, and having broken it, gave it to them.
- Webster's Bible (WBS)
- And it came to pass, as he sat at table with them, he took bread, and blessed [it] , and broke, and gave to them.
- Young's Literal Translation (YLT)
- And it came to pass, in his reclining (at meat) with them, having taken the bread, he blessed, and having broken, he was giving to them,
Read in context
- 28ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು.
- 29ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
- 30ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
- 31ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
- 32ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
Cross references
- Matthew 14:19 ಮತ್ತಾಯನು 14:19ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- Luke 24:35 ಲೂಕನು 24:35ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
- Luke 9:16 ಲೂಕನು 9:16ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
- Matthew 15:36 ಮತ್ತಾಯನು 15:36ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- Mark 8:6 ಮಾರ್ಕನು 8:6ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.
- Luke 22:19 ಲೂಕನು 22:19ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
- John 6:11 ಯೋಹಾನನು 6:11ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
- Mark 14:22 ಮಾರ್ಕನು 14:22ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
- Acts 27:35 ಅಪೊಸ್ತಲರ ಕೃತ್ಯಗಳು 27:35ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
- Mark 6:41 ಮಾರ್ಕನು 6:41ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
- Matthew 26:26 ಮತ್ತಾಯನು 26:26ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
Original words (Greek)
- And · G2532καί kaí
- pass · G1096γίνομαι gínomai
- he · G846αὐτός autós
- meat · G2625κατακλίνω kataklínō
- with · G3326μετά metá
- them · G846αὐτός autós
- took · G2983λαμβάνω lambánō
- bread · G740ἄρτος ártos
- blessed · G2127εὐλογέω eulogéō
- and · G2532καί kaí
- brake · G2806κλάω kláō
- gave · G1929ἐπιδίδωμι epidídōmi
- them · G846αὐτός autós