Skip to content
ThuthiThuthiThuthi
Luke · chapter 24 · verse 31

Luke 24:31 in Kannada

ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.

Aaga avara kannugalu tereyalpattaddarinda avaru aatana gurutu hididaru; aatanu avara drushtige adrushyanaadanu.

Luke 24:31 in English

King James Version (KJV)
And their eyes were opened, and they knew him; and he vanished out of their sight.
World English Bible (WEB)
Their eyes were opened and they recognized him; then he vanished out of their sight.
American Standard Version (ASV)
And their eyes were opened, and they knew him; and he vanished out of their sight.
Bible in Basic English (BBE)
And then their eyes were open, and they had knowledge of him, but he went from their view.
Darby Translation (DBY)
And their eyes were opened, and they recognised him. And he disappeared from them.
Webster's Bible (WBS)
And their eyes were opened, and they knew him: and he vanished out of their sight.
Young's Literal Translation (YLT)
and their eyes were opened, and they recognized him, and he became unseen by them.

Read in context

  1. 29ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
  2. 30ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
  3. 31ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
  4. 32ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
  5. 33ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
Read all of Luke 24

Cross references

Original words (Greek)

Luke 24:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.