Luke · chapter 24 · verse 33
Luke 24:33 in Kannada
ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
Avaru ade galigeyalli yeroosalemige hindirugihodaru. Alli hannondu mandi shishyaroo avarondigiddavaroo ottaagi koodi kondiruvadannu avaru kandaru.
Luke 24:33 in English
- King James Version (KJV)
- And they rose up the same hour, and returned to Jerusalem, and found the eleven gathered together, and them that were with them,
- World English Bible (WEB)
- They rose up that very hour, returned to Jerusalem, and found the eleven gathered together, and those who were with them,
- American Standard Version (ASV)
- And they rose up that very hour, and returned to Jerusalem, and found the eleven gathered together, and them that were with them,
- Bible in Basic English (BBE)
- And that very hour they got up and went back to Jerusalem, where the eleven and the others had come together.
- Darby Translation (DBY)
- And rising up the same hour, they returned to Jerusalem. And they found the eleven, and those with them, gathered together,
- Webster's Bible (WBS)
- And they rose the same hour, and returned to Jerusalem, and found the eleven assembled, and them that were with them,
- Young's Literal Translation (YLT)
- And they, having risen up the same hour, turned back to Jerusalem, and found gathered together the eleven, and those with them,
Read in context
- 31ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
- 32ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
- 33ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
- 34ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು.
- 35ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
Cross references
- Mark 16:13 ಮಾರ್ಕನು 16:13ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
- John 20:19–26 ಯೋಹಾನನು 20:19–26ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು. ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು. ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ; ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು. ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ. ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
- Acts 1:14 ಅಪೊಸ್ತಲರ ಕೃತ್ಯಗಳು 1:14ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
Original words (Greek)
- And · G2532καί kaí
- up · G450ἀνίστημι anístēmi
- same · G846αὐτός autós
- hour · G5610ὥρα hṓra
- returned · G5290ὑποστρέφω hypostréphō
- to · G1519εἰς eis
- Jerusalem · G2419Ἱερουσαλήμ Hierousalḗm
- and · G2532καί kaí
- found · G2147εὑρίσκω heurískō
- eleven · G1733ἕνδεκα héndeka
- together · G4867συναθροίζω synathroízō
- and · G2532καί kaí
- were · G3588ὁ ho
- with · G4862σύν sýn
- them · G846αὐτός autós