Skip to content
ThuthiThuthiThuthi
Luke · chapter 24 · verse 34

Luke 24:34 in Kannada

ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು.

Avaru--kartanu nijavaagiyoo eddiddaane mattu aatanu seemonanige kaanisikondiddaane endu heli daru.

Luke 24:34 in English

King James Version (KJV)
Saying, The Lord is risen indeed, and hath appeared to Simon.
World English Bible (WEB)
saying, “The Lord is risen indeed, and has appeared to Simon!”
American Standard Version (ASV)
saying, The Lord is risen indeed, and hath appeared to Simon.
Bible in Basic English (BBE)
And they said to them, The Lord has truly come back to life again, and Simon has seen him.
Darby Translation (DBY)
saying, The Lord is indeed risen and has appeared to Simon.
Webster's Bible (WBS)
Saying, The Lord is risen indeed, and hath appeared to Simon.
Young's Literal Translation (YLT)
saying — 'The Lord was raised indeed, and was seen by Simon;'

Read in context

  1. 32ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
  2. 33ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
  3. 34ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು.
  4. 35ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
  5. 36ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
Read all of Luke 24

Cross references

Original words (Greek)

Luke 24:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.