Luke · chapter 24 · verse 36
Luke 24:36 in Kannada
ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
Avaru heege maatanaaduttiruvaaga yesu taane avara madhyadalli nintu avarige--nimage samaadhaanavaagali andanu.
Luke 24:36 in English
- King James Version (KJV)
- And as they thus spake, Jesus himself stood in the midst of them, and saith unto them, Peace [be] unto you.
- World English Bible (WEB)
- As they said these things, Jesus himself stood among them, and said to them, “Peace be to you.”
- American Standard Version (ASV)
- And as they spake these things, he himself stood in the midst of them, and saith unto them, Peace [be] unto you.
- Bible in Basic English (BBE)
- And while they were saying these things, he himself was among them, and said to them, Peace be with you!
- Darby Translation (DBY)
- And as they were saying these things, he himself stood in their midst, and says to them, Peace [be] unto you.
- Webster's Bible (WBS)
- And as they were thus speaking, Jesus himself stood in the midst of them, and saith to them, Peace [be] to you.
- Young's Literal Translation (YLT)
- and as they are speaking these things, Jesus himself stood in the midst of them, and saith to them, 'Peace — to you;'
Read in context
- 34ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು.
- 35ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
- 36ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
- 37ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.
- 38ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
Cross references
- 2 Thessalonians 3:16 2 ಥೆಸಲೊನೀಕದವರಿಗೆ 3:16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
- Isaiah 57:18 ಯೆಶಾಯ 57:18ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
- Luke 10:5 ಲೂಕನು 10:5ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
- John 20:19–23 ಯೋಹಾನನು 20:19–23ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು. ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು. ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ; ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
- Mark 16:14 ಮಾರ್ಕನು 16:14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
- Revelation 1:4 ಪ್ರಕಟನೆ 1:4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
- John 20:26 ಯೋಹಾನನು 20:26ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
- 1 Corinthians 15:5 1 ಕೊರಿಂಥದವರಿಗೆ 15:5ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Matthew 10:13 ಮತ್ತಾಯನು 10:13ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.