Skip to content
ThuthiThuthiThuthi
Luke · chapter 24 · verse 37

Luke 24:37 in Kannada

ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.

Aadare avaru digilubiddu bhayahididavaraagi taavu kandaddu bhootavendu bhaavisidaru.

Luke 24:37 in English

King James Version (KJV)
But they were terrified and affrighted, and supposed that they had seen a spirit.
World English Bible (WEB)
But they were terrified and filled with fear, and supposed that they had seen a spirit.
American Standard Version (ASV)
But they were terrified and affrighted, and supposed that they beheld a spirit.
Bible in Basic English (BBE)
But they were full of fear, being of the opinion that they were seeing a spirit.
Darby Translation (DBY)
But they, being confounded and being frightened, supposed they beheld a spirit.
Webster's Bible (WBS)
But they were terrified and affrighted, and supposed that they had seen a spirit.
Young's Literal Translation (YLT)
and being amazed, and becoming affrighted, they were thinking themselves to see a spirit.

Read in context

  1. 35ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
  2. 36ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
  3. 37ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.
  4. 38ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
  5. 39ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
Read all of Luke 24

Cross references

Original words (Greek)

Luke 24:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.