Skip to content
ThuthiThuthiThuthi
Luke · chapter 24 · verse 39

Luke 24:39 in Kannada

ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.

Nanna kaigalannu mattu nanna kaalugalannu nodiri; naane allave; nannannu mutti nodiri, yaakandare neevu noduvante nanagiruva maansa mattu elubugalu bhootakke illa andanu.

Luke 24:39 in English

King James Version (KJV)
Behold my hands and my feet, that it is I myself: handle me, and see; for a spirit hath not flesh and bones, as ye see me have.
World English Bible (WEB)
See my hands and my feet, that it is truly me. Touch me and see, for a spirit doesn’t have flesh and bones, as you see that I have.”
American Standard Version (ASV)
See my hands and my feet, that it is I myself: handle me, and see; for a spirit hath not flesh and bones, as ye behold me having.
Bible in Basic English (BBE)
See; my hands and my feet: it is I myself; put your hands on me and make certain; for a spirit has not flesh and bones as you see that I have.
Darby Translation (DBY)
behold my hands and my feet, that it is I myself. Handle me and see, for a spirit has not flesh and bones as ye see me having.
Webster's Bible (WBS)
Behold my hands and my feet, that it is I myself: handle me, and see; for a spirit hath not flesh and bones, as ye see me have.
Young's Literal Translation (YLT)
see my hands and my feet, that I am he; handle me and see, because a spirit hath not flesh and bones, as ye see me having.'

Read in context

  1. 37ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.
  2. 38ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
  3. 39ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
  4. 40ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು.
  5. 41ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
Read all of Luke 24

Cross references

Luke 24:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.