Luke · chapter 24 · verse 4
Luke 24:4 in Kannada
ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
Avaru idakkaagi bahalavaagi kalavalagondaru; aaga igo, holeyuva vastragalannu dharisidda ibbaru purusharu avara baliyalli nintiddaru.
Luke 24:4 in English
- King James Version (KJV)
- And it came to pass, as they were much perplexed thereabout, behold, two men stood by them in shining garments:
- World English Bible (WEB)
- While they were greatly perplexed about this, behold, two men stood by them in dazzling clothing.
- American Standard Version (ASV)
- And it came to pass, while they were perplexed thereabout, behold, two men stood by them in dazzling apparel:
- Bible in Basic English (BBE)
- And while they were in doubt about it, they saw two men in shining clothing by them:
- Darby Translation (DBY)
- And it came to pass as they were in perplexity about it, that behold, two men suddenly stood by them in shining raiment.
- Webster's Bible (WBS)
- And it came to pass, as they were much perplexed at this, behold, two men stood by them in shining garments.
- Young's Literal Translation (YLT)
- And it came to pass, while they are perplexed about this, that lo, two men stood by them in glittering apparel,
Read in context
- 2ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು.
- 3ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ.
- 4ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
- 5ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
- 6ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
Cross references
- Mark 16:5 ಮಾರ್ಕನು 16:5ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
- John 20:11–12 ಯೋಹಾನನು 20:11–12ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
- Acts 1:10 ಅಪೊಸ್ತಲರ ಕೃತ್ಯಗಳು 1:10ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
- Matthew 28:2–6 ಮತ್ತಾಯನು 28:2–6ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು. ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು. ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು. ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
- Genesis 18:2 ಆದಿಕಾಂಡ 18:2ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
Original words (Greek)
- And · G2532καί kaí
- pass · G1096γίνομαι gínomai
- as · G1722ἐν en
- they · G846αὐτός autós
- perplexed · G1280διαπορέω diaporéō
- thereabout · G4012περί perí
- behold · G2400ἰδού idoú
- two · G1417δύο dýo
- men · G435ἀνήρ anḗr
- by · G2186ἐφίστημι ephístēmi
- them · G846αὐτός autós
- in · G1722ἐν en
- shining · G797ἀστράπτω astráptō
- garments · G2067ἔσθησις ésthēsis