Luke · chapter 24 · verse 41
Luke 24:41 in Kannada
ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
Aadare avaru santoshada nimittavaagi innoo nambade aashcharyapaduttiru vaaga aatanu avarige--nimmalli aahaaravenaadaroo ideyo endu kelidanu.
Luke 24:41 in English
- King James Version (KJV)
- And while they yet believed not for joy, and wondered, he said unto them, Have ye here any meat?
- World English Bible (WEB)
- While they still didn’t believe for joy, and wondered, he said to them, “Do you have anything here to eat?”
- American Standard Version (ASV)
- And while they still disbelieved for joy, and wondered, he said unto them, Have ye here anything to eat?
- Bible in Basic English (BBE)
- And because, for joy and wonder, they were still in doubt, he said to them, Have you any food here?
- Darby Translation (DBY)
- But while they yet did not believe for joy, and were wondering, he said to them, Have ye anything here to eat?
- Webster's Bible (WBS)
- And while they yet believed not for joy, and wondered, he said to them, Have ye here any thing for food?
- Young's Literal Translation (YLT)
- and while they are not believing from the joy, and wondering, he said to them, 'Have ye anything here to eat?'
Read in context
- 39ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
- 40ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು.
- 41ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
- 42ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.
- 43ಆತನು ತಕ್ಕೊಂಡು ಅವರ ಮುಂದೆ ತಿಂದನು.
Cross references
- John 21:5 ಯೋಹಾನನು 21:5ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.
- Psalm 126:1–2 ಕೀರ್ತನೆಗಳು 126:1–2ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು. ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
- John 16:22 ಯೋಹಾನನು 16:22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Genesis 45:26–28 ಆದಿಕಾಂಡ 45:26–28ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು. ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು. ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
- Job 9:16 ಯೋಬನು 9:16ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
- John 21:10–13 ಯೋಹಾನನು 21:10–13ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು. ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ. ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ. ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು.