Skip to content
ThuthiThuthiThuthi
Luke · chapter 24 · verse 42

Luke 24:42 in Kannada

ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.

Avaru aatanige ondu tundu suttaviాnannu mattu ondu jenu huttannu kottaru.

Luke 24:42 in English

King James Version (KJV)
And they gave him a piece of a broiled fish, and of an honeycomb.
World English Bible (WEB)
They gave him a piece of a broiled fish and some honeycomb.
American Standard Version (ASV)
And they gave him a piece of a broiled fish.
Bible in Basic English (BBE)
And they gave him a bit of cooked fish.
Darby Translation (DBY)
And they gave him part of a broiled fish and of a honeycomb;
Webster's Bible (WBS)
And they gave him a piece of a broiled fish, and a honey-comb.
Young's Literal Translation (YLT)
and they gave to him part of a broiled fish, and of an honeycomb,

Read in context

  1. 40ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು.
  2. 41ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
  3. 42ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.
  4. 43ಆತನು ತಕ್ಕೊಂಡು ಅವರ ಮುಂದೆ ತಿಂದನು.
  5. 44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
Read all of Luke 24

Original words (Greek)

Luke 24:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.