Skip to content
ThuthiThuthiThuthi
Luke · chapter 24 · verse 43

Luke 24:43 in Kannada

ಆತನು ತಕ್ಕೊಂಡು ಅವರ ಮುಂದೆ ತಿಂದನು.

Aatanu takkondu avara munde tindanu.

Luke 24:43 in English

King James Version (KJV)
And he took [it], and did eat before them.
World English Bible (WEB)
He took them, and ate in front of them.
American Standard Version (ASV)
And he took it, and ate before them.
Bible in Basic English (BBE)
And before their eyes he took a meal.
Darby Translation (DBY)
and he took it and ate before them.
Webster's Bible (WBS)
And he took [it] , and ate before them.
Young's Literal Translation (YLT)
and having taken, he did eat before them,

Read in context

  1. 41ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
  2. 42ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.
  3. 43ಆತನು ತಕ್ಕೊಂಡು ಅವರ ಮುಂದೆ ತಿಂದನು.
  4. 44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
  5. 45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
Read all of Luke 24

Cross references

Original words (Greek)

Luke 24:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.