Skip to content
ThuthiThuthiThuthi
Luke · chapter 24 · verse 45

Luke 24:45 in Kannada

ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.

Taruvaaya avaru baraha galannu artha maadikolluvante aatanu avara buddhiyannu teredanu.

Luke 24:45 in English

King James Version (KJV)
Then opened he their understanding, that they might understand the scriptures,
World English Bible (WEB)
Then he opened their minds, that they might understand the Scriptures.
American Standard Version (ASV)
Then opened he their mind, that they might understand the scriptures;
Bible in Basic English (BBE)
Then he made the holy Writings clear to their minds.
Darby Translation (DBY)
Then he opened their understanding to understand the scriptures,
Webster's Bible (WBS)
Then he opened their understanding, that they might understand the scriptures,
Young's Literal Translation (YLT)
Then opened he up their understanding to understand the Writings,

Read in context

  1. 43ಆತನು ತಕ್ಕೊಂಡು ಅವರ ಮುಂದೆ ತಿಂದನು.
  2. 44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
  3. 45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
  4. 46ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
  5. 47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
Read all of Luke 24

Cross references

Original words (Greek)

Luke 24:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.