Luke · chapter 24 · verse 5
Luke 24:5 in Kannada
ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
Aa streeyaru bhayadinda tamma mukhagalannu nelada kadege boggisidaaga aa purusharu avarige--jeevisuvaatanannu sattava rolage neevu yaake hudukutteeri?
Luke 24:5 in English
- King James Version (KJV)
- And as they were afraid, and bowed down [their] faces to the earth, they said unto them, Why seek ye the living among the dead?
- World English Bible (WEB)
- Becoming terrified, they bowed their faces down to the earth. The men said to them, “Why do you seek the living among the dead?
- American Standard Version (ASV)
- and as they were affrighted and bowed down their faces to the earth, they said unto them, Why seek ye the living among the dead?
- Bible in Basic English (BBE)
- And while their faces were bent down to the earth in fear, these said to them, Why are you looking for the living among the dead?
- Darby Translation (DBY)
- And as they were filled with fear and bowed their faces to the ground, they said to them, Why seek ye the living one among the dead?
- Webster's Bible (WBS)
- And as they were afraid, and bowed down [their] faces to the earth, they said to them, Why seek ye the living among the dead?
- Young's Literal Translation (YLT)
- and on their having become afraid, and having inclined the face to the earth, they said to them, 'Why do ye seek the living with the dead?
Read in context
- 3ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ.
- 4ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
- 5ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
- 6ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
- 7ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
Cross references
- Mark 16:5–6 ಮಾರ್ಕನು 16:5–6ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು. ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Matthew 28:3–5 ಮತ್ತಾಯನು 28:3–5ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು. ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
- Luke 1:12–13 ಲೂಕನು 1:12–13ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು. ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
- Revelation 2:8 ಪ್ರಕಟನೆ 2:8ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
- Daniel 10:16 ದಾನಿಯೇಲನು 10:16ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
- Daniel 10:19 ದಾನಿಯೇಲನು 10:19ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
- Daniel 8:17–18 ದಾನಿಯೇಲನು 8:17–18ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು. ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.
- Acts 10:3–4 ಅಪೊಸ್ತಲರ ಕೃತ್ಯಗಳು 10:3–4ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು. ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- Hebrews 7:8 ಇಬ್ರಿಯರಿಗೆ 7:8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
- Daniel 10:7–12 ದಾನಿಯೇಲನು 10:7–12ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು. ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು. ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು. ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು. ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು. ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
- Luke 1:29 ಲೂಕನು 1:29ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
Original words (Greek)
- And · G1161δέ dé
- they · G846αὐτός autós
- were · G1096γίνομαι gínomai
- afraid · G1719ἔμφοβος émphobos
- and · G2532καί kaí
- down · G2827κλίνω klínō
- faces · G4383πρόσωπον prósōpon
- to · G1519εἰς eis
- earth · G1093γῆ gē
- said · G2036ἔπω épō
- unto · G4314πρός prós
- them · G846αὐτός autós
- Why · G5101τίς tís
- ye · G2212ζητέω zētéō
- living · G2198ζάω záō
- among · G3326μετά metá
- dead · G3498νεκρός nekrós