Skip to content
ThuthiThuthiThuthi
Luke · chapter 24 · verse 51

Luke 24:51 in Kannada

ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.

Idaada mele aatanu avarannu aasheervadisuttiruvaaga aatanu avarinda pratyekisalpattu melakke paralokadolage oyya lpattanu.

Luke 24:51 in English

King James Version (KJV)
And it came to pass, while he blessed them, he was parted from them, and carried up into heaven.
World English Bible (WEB)
While he blessed them, he withdrew from them and was carried up into heaven.
American Standard Version (ASV)
And it came to pass, while he blessed them, he parted from them, and was carried up into heaven.
Bible in Basic English (BBE)
And while he was doing so, he went from them and was taken up into heaven.
Darby Translation (DBY)
And it came to pass as he was blessing them, he was separated from them and was carried up into heaven.
Webster's Bible (WBS)
And it came to pass, while he was blessing them, he was parted from them, and carried up into heaven.
Young's Literal Translation (YLT)
and it came to pass, in his blessing them, he was parted from them, and was borne up to the heaven;

Read in context

  1. 49ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್‌ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
  2. 50ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
  3. 51ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
  4. 52ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್‌.
  5. 53ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್‌.
Read all of Luke 24

Cross references

Original words (Greek)

Luke 24:51 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.