Luke · chapter 24 · verse 52
Luke 24:52 in Kannada
ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
Aaga avaru aatanannu aaraadhisi bahu santoshadinda yeroosalemige hintirugidaru.avaru yaavaagaloo devaalayadalli deva rannu stutisuttaa kondaaduttaa iddaru. Aamen.
Luke 24:52 in English
- King James Version (KJV)
- And they worshipped him, and returned to Jerusalem with great joy:
- World English Bible (WEB)
- They worshiped him and returned to Jerusalem with great joy,
- American Standard Version (ASV)
- And they worshipped him, and returned to Jerusalem with great joy:
- Bible in Basic English (BBE)
- And they gave him worship and went back to Jerusalem with great joy.
- Darby Translation (DBY)
- And they, having done him homage, returned to Jerusalem with great joy,
- Webster's Bible (WBS)
- And they worshiped him, and returned to Jerusalem with great joy:
- Young's Literal Translation (YLT)
- and they, having bowed before him, did turn back to Jerusalem with great joy,
Read in context
- 50ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
- 51ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
- 52ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
- 53ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
Cross references
- Matthew 28:9 ಮತ್ತಾಯನು 28:9ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- John 16:22 ಯೋಹಾನನು 16:22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- John 20:28 ಯೋಹಾನನು 20:28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
- Psalm 30:11 ಕೀರ್ತನೆಗಳು 30:11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- John 14:28 ಯೋಹಾನನು 14:28ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.
- Matthew 28:17 ಮತ್ತಾಯನು 28:17ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
- John 16:7 ಯೋಹಾನನು 16:7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.