Skip to content
ThuthiThuthiThuthi
Luke · chapter 24 · verse 8

Luke 24:8 in Kannada

ಆಗ ಅವರು ಆತನ ಮಾತುಗಳನ್ನು ನೆನಪು ಮಾಡಿಕೊಂಡು

Aaga avaru aatana maatugalannu nenapu maadikondu

Luke 24:8 in English

King James Version (KJV)
And they remembered his words,
World English Bible (WEB)
They remembered his words,
American Standard Version (ASV)
And they remembered his words,
Bible in Basic English (BBE)
And his words came back into their minds,
Darby Translation (DBY)
And they remembered his words;
Webster's Bible (WBS)
And they remembered his words,
Young's Literal Translation (YLT)
And they remembered his sayings,

Read in context

  1. 6ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
  2. 7ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
  3. 8ಆಗ ಅವರು ಆತನ ಮಾತುಗಳನ್ನು ನೆನಪು ಮಾಡಿಕೊಂಡು
  4. 9ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
  5. 10ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
Read all of Luke 24

Cross references

Original words (Greek)

Luke 24:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.