Luke · chapter 24 · verse 9
Luke 24:9 in Kannada
ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
Samaadhiyinda hintirugi hogi aa hannondu mandigoo ulidavarella rigoo ee ellaa vishayagalannu tilisidaru.
Luke 24:9 in English
- King James Version (KJV)
- And returned from the sepulchre, and told all these things unto the eleven, and to all the rest.
- World English Bible (WEB)
- returned from the tomb, and told all these things to the eleven and to all the rest.
- American Standard Version (ASV)
- and returned from the tomb, and told all these things to the eleven, and to all the rest.
- Bible in Basic English (BBE)
- And they went away from that place and gave an account of all these things to the eleven disciples and all the others.
- Darby Translation (DBY)
- and, returning from the sepulchre, related all these things to the eleven and to all the rest.
- Webster's Bible (WBS)
- And returned from the sepulcher, and told all these things to the eleven, and to all the rest.
- Young's Literal Translation (YLT)
- and having turned back from the tomb told all these things to the eleven, and to all the rest.
Read in context
- 7ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
- 8ಆಗ ಅವರು ಆತನ ಮಾತುಗಳನ್ನು ನೆನಪು ಮಾಡಿಕೊಂಡು
- 9ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
- 10ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
- 11ಅವರ ಮಾತುಗಳು ಇವರಿಗೆ ಹರಟೆಯ ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.
Cross references
- Mark 16:7–8 ಮಾರ್ಕನು 16:7–8ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು. ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
- Matthew 28:7–8 ಮತ್ತಾಯನು 28:7–8ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು. ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
- Luke 24:22–24 ಲೂಕನು 24:22–24ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು. ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
- Mark 16:10 ಮಾರ್ಕನು 16:10ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.