Luke · chapter 3 · verse 1
Luke 3:1 in Kannada
ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
Kaisaranaada tiberiyana aalikeya kaalada hadinaidane varushadalli pontya pilaatanu yoodaayakke adhipatiyoo herodanu galilaa yakke chaturaadhipatiyoo avana sahodaranaada philippanu ituraaya mattu trakoneeti seemege chaturaadhipatiyoo lusanyanu abilenege chaturaa dhipatiyoo
Luke 3:1 in English
- King James Version (KJV)
- Now in the fifteenth year of the reign of Tiberius Cæsar, Pontius Pilate being governor of Judæa, and Herod being tetrarch of Galilee, and his brother Philip tetrarch of Ituraea and of the region of Trachonitis, and Lysanias the tetrarch of Abilene,
- World English Bible (WEB)
- Now in the fifteenth year of the reign of Tiberius Caesar, Pontius Pilate being governor of Judea, and Herod being tetrarch of Galilee, and his brother Philip tetrarch of the region of Ituraea and Trachonitis, and Lysanias tetrarch of Abilene,
- American Standard Version (ASV)
- Now in the fifteenth year of the reign of Tiberius Cæsar, Pontius Pilate being governor of Judæa, and Herod being tetrarch of Galilee, and his brother Philip tetrarch of the region of Ituræa and Trachonitis, and Lysanias tetrarch of Abilene,
- Bible in Basic English (BBE)
- Now in the fifteenth year of the rule of Tiberius Caesar, Pontius Pilate being ruler of Judaea, and Herod being king of Galilee, his brother Philip king of the country of Ituraea and Trachonitis, and Lysanias king of Abilene,
- Darby Translation (DBY)
- Now in the fifteenth year of the government of Tiberius Caesar, Pontius Pilate being governor of Judaea, and Herod tetrarch of Galilee, and Philip his brother tetrarch of Ituraea and the region of Trachonitis, and Lysanias tetrarch of Abilene,
- Webster's Bible (WBS)
- Now in the fifteenth year of the reign of Tiberius Cesar, Pontius Pilate being governor of Judea, and Herod being tetrarch of Galilee, and his brother Philip tetrarch of Iturea and of the region of Trachonitis, and Lysanius the tetrarch of Abilene,
- Young's Literal Translation (YLT)
- And in the fifteenth year of the government of Tiberius Caesar — Pontius Pilate being governor of Judea, and Herod tetrarch of Galilee, and Philip his brother, tetrarch of Ituraea and of the region of Trachonitis, and Lysanias tetrarch of Abilene —
Read in context
- 1ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
- 2ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
- 3ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.
Cross references
- Luke 23:6–11 ಲೂಕನು 23:6–11ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು. ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು. ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ. ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು. ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Luke 2:1 ಲೂಕನು 2:1ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.
- Luke 9:7 ಲೂಕನು 9:7ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.
- Luke 23:24 ಲೂಕನು 23:24ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
- Acts 4:27 ಅಪೊಸ್ತಲರ ಕೃತ್ಯಗಳು 4:27ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
- Matthew 27:2 ಮತ್ತಾಯನು 27:2ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
- Mark 6:17 ಮಾರ್ಕನು 6:17ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
- Acts 23:26 ಅಪೊಸ್ತಲರ ಕೃತ್ಯಗಳು 23:26ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
- Matthew 14:1 ಮತ್ತಾಯನು 14:1ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
- Acts 26:30 ಅಪೊಸ್ತಲರ ಕೃತ್ಯಗಳು 26:30ಅವನು ಹೀಗೆ ಮಾತನಾಡಿದಾಗ ರಾಜನೂ ಅಧಿಪತಿಯೂ ಬೆರ್ನಿಕೆಯೂ ಅವರೊಂದಿಗೆ ಕೂಡಿ ದ್ದವರೂ ಎದ್ದರು.
- Luke 23:1–4 ಲೂಕನು 23:1–4ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು. ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು. ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
Original words (Greek)
- Now · G1161δέ dé
- in · G1722ἐν en
- fifteenth · G4003πεντεκαιδέκατος pentekaidékatos
- year · G2094ἔτος étos
- reign · G2231ἡγεμονία hēgemonía
- Tiberius · G5086Τιβέριος Tibérios
- Cæsar · G2541Καῖσαρ Kaîsar
- Pontius · G4194Πόντιος Póntios
- Pilate · G4091Πιλᾶτος Pilâtos
- governor · G2230ἡγεμονεύω hēgemoneúō
- Judæa · G2449Ἰουδαία Ioudaía
- and · G2532καί kaí
- Herod · G2264Ἡρώδης Hērṓdēs
- tetrarch · G5075τετραρχέω tetrarchéō
- Galilee · G1056Γαλιλαία Galilaía
- and · G1161δέ dé
- his · G846αὐτός autós
- brother · G80ἀδελφός adelphós
- Philip · G5376Φίλιππος Phílippos
- tetrarch · G5075τετραρχέω tetrarchéō
- Ituraea · G2484Ἰτουραΐα Itouraḯa
- and · G2532καί kaí
- region · G5561χώρα chṓra
- Trachonitis · G5139Τραχωνῖτις Trachōnîtis
- and · G2532καί kaí
- Lysanias · G3078Λυσανίας Lysanías
- tetrarch · G5075τετραρχέω tetrarchéō
- Abilene · G9Ἀβιληνή Abilēnḗ